ಸ್ವರ್ಣ ಕುಂಭ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

ಸ್ವರ್ಣ ಕುಂಭ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸ್ವರ್ಣ ಕುಂಭ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಎಂದು ಪ್ರಶಸ್ತಿ ಲಭಿಸಿದೆ. ಎಸ್.ಸಿ. ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಲಾಲ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಸಂಜೀವ ಮೂಲ್ಯ ರವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷರಾದ ಮಾಧವ ಬಂಗೇರ ,ನಿರ್ದೇಶಕರಾದ ಮೋಹನ್ ಐ ಮೂಲ್ಯ,ಗಂಗಾಧರ ಬಂಜನ್ ,ಉಷಾ ಆರ್ ಬಂಗೇರ,ಲೀಲಾ ಬಂಜನ್,ದಯಾನಂದ ಪಡ್ರೆ,ಬಾಬು ಚಂದ್ರ ಐ ಉಪಸ್ಥಿತರಿದ್ದರು.



Leave a Reply